ನಮಸ್ಕಾರ ಸ್ನೇಹಿತರೇ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವವರಿಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಸೂಚನೆಗಳು ಹೊರಬಿದ್ದಿರುವ ಕಾರಣ ಎಲ್ಲಾ ಬಿಪಿಎಲ್ ಕಾರ್ಡ್ ಹೊಂದಿರುವ ಜನರು ಆತಂಕದಲ್ಲಿದ್ದಾರೆ.ಯಾವ ಕಾರಣಕ್ಕೆ ಆತಂಕ..? ಏನಿದು ಸುದ್ದಿ ತಪ್ಪದೆ ಕೊನೆವರೆಗೂ ನೋಡಿ !
Table of Contents
ಸರ್ಕಾರದ ಯೋಜನೆ ಲಾಭ ಪಡೆಯುತ್ತಿದ್ದಾರೆ :
ಪಡಿತರ ಚೀಟಿಗೆ ಅರ್ಹತೆ ಹೊಂದಿಲ್ಲದಿದ್ದರೂ ಅನೇಕ ಜನರು ಕರ್ನಾಟಕದಲ್ಲಿ ಪಡಿತರ ಚೀಟಿಯನ್ನು ಪಡೆದುಕೊಂಡು. ಅದರಿಂದ ಅನೇಕ ಲಾಭಗಳನ್ನು ಪಡೆಯುತ್ತಿದ್ದಾರೆ .ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆಯ ಉಪಯೋಗವನ್ನು ಹೆಚ್ಚಾಗಿ ಪಡೆಯುತ್ತಿರುವಂತಹ ಜನರ ರೇಷನ್ ಕಾರ್ಡ್ ಅನ್ನು ರದ್ದುಗೊಳಿಸಲು ಸರ್ಕಾರ ತೀರ್ಮಾನಿಸಿದೆ ಇದರಿಂದ ಸಾಕಷ್ಟು ರೇಷನ್ ಕಾರ್ಡ್ ರದ್ದು ಮಾಡಲಾಗುತಿದೆ.
ಯಾರ ಕಾರ್ಡ್ ರದ್ದಾಗಬಹುದು :
ಬಿಪಿಎಲ್ ಕಾರ್ಡ್ ಕೇವಲ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಮಾತ್ರ ದೊರೆಯಬೇಕು .ಆದರೆ ಹೆಚ್ಚಿನದಾಗಿ ಶ್ರೀಮಂತರು ಹಾಗೂ ಸರ್ಕಾರಿ ನೌಕರರು ಈ ಕಾರ್ಡನ್ನು ಪಡೆದುಕೊಂಡು ಸರ್ಕಾರದ ಎಲ್ಲಾ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಅಂತಹ ಜನರ ಕಾರ್ಡನ್ನು ಸರ್ಕಾರ ರದ್ದುಗೊಳಿಸಲಿದೆ ಗೃಹಲಕ್ಷ್ಮಿ ಯೋಜನೆ 2 ಸಾವಿರ ಹಣ ಅನ್ನಭಾಗ್ಯ ಯೋಜನೆ ಮೂಲಕ ಹಣ ಪಡೆಯುತ್ತಿದ್ದರೆ.
ಕಡ್ಡಾಯವಾಗಿ ಈ ರೀತಿ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದಾರೆ :
ತೆರಿಗೆ ಪಾವತಿ ಮಾಡುವವರು ಹಾಗೂ ಸರ್ಕಾರಿ ನೌಕರಿ ಪಡೆದುಕೊಂಡವರ ರೇಷನ್ ಕಾರ್ಡನ್ನು ರದ್ದು ಮಾಡಲಾಗುತ್ತಿದೆ.
ಕೆಎಚ್ ಮುನಿಸ್ವಾಮಿ ಸ್ಪಷ್ಟನೆ :
ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ ಎಚ್ ಮುನಿಸ್ವಾಮಿ ಅವರು ಬಡತನ ರೇಖೆಗಿಂತ ಕೆಳಗಿರುವ ಜನರ ಕಾರ್ಡನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಬಿಪಿಎಲ್ ಅನರ್ಹ ಪಟ್ಟಿ ಬಿಡುಗಡೆ :
ಈಗಾಗಲೇ ಕೆಲವರ ಬಿಪಿಎಲ್ ಕಾರ್ಡನ್ನು ರದ್ದು ಮಾಡಲಾಗಿದ್ದು. ಶೇಕಡ 80ರಷ್ಟು ಕಾರ್ಡ್ ರದ್ದು ಮಾಡಲಾಗುತ್ತಿದೆ ಅದರಲ್ಲೂ ಹೆಚ್ಚಾಗಿ ದಕ್ಷಿಣ ಭಾರತದಲ್ಲಿ ಬಿಪಿಎಲ್ ಕಾರ್ಡ್ ಅನರ್ಹ ಪಟ್ಟಿ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.
ನಿಮ್ಮ ಕಾರ್ಡ್ ಚೆಕ್ ಮಾಡಿಕೊಳ್ಳಿ :
ತುಂಬಾ ಜನಕ್ಕೆ ನಮ್ಮ ಬಿಪಿಎಲ್ ಕಾರ್ಡ್ ಸಹ ರದ್ದಾಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ಸಿಗಬೇಕಾದರೆ ಈ ಕೆಳಕಂಡ ಸಲಹೆಗಳನ್ನು ಅನುಸರಿಸಿ.
ಹಂತ : ಇಲ್ಲಿ ನೀಡುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ https://ahara.kar.nic.in/WebForms/Cancelled_Result_List.aspx
ಹಂತ 1: ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ.
ಹಂತ 2: ನಿಮ್ಮ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ.
ಹಂತ 3: ನಿಮ್ಮ ತಿಂಗಳನ್ನು ಆಯ್ಕೆ ಮಾಡಿಕೊಳ್ಳಿ .
ಹಂತ 4: ನಂತರ ವರ್ಷ ಆಯ್ಕೆ ಮಾಡಿಕೊಳ್ಳಿ .
ನಂತರ ರದ್ದಾಗಿರುವ ಪಟ್ಟಿ ನಿಮಗೆ ಸಿಗಲಿದೆ ಅಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ದೀಯಾ ಇಲ್ಲವಾ ಎಂಬುದರ ಬಗ್ಗೆ ತಿಳಿಯಬಹುದು
ಈ ಮೇಲ್ಕಂಡ ರೇಷನ್ ಕಾರ್ಡ್ ಎಲ್ಲಾ ಮಾಹಿತಿಯನ್ನು ನಿಮ್ಮ ಕುಟುಂಬ ವರ್ಗದವರಿಗೂ ಹಾಗೂ ನಿಮ್ಮ ಸ್ನೇಹಿತರಿಗೂ ತಲುಪಿಸಿ ಅವರ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂಬುದರ ಬಗ್ಗೆ ತಪ್ಪದೆ ತಿಳಿದುಕೊಳ್ಳಲು ಹೇಳಿ