8ನೇ ತರಗತಿ ಶಬ್ಧ ಪಾಠದ ಪ್ರಶ್ನೆ ಉತ್ತರ Pdf | 8th Standard Science Shabda Notes Pdf Download

8ನೇ ತರಗತಿ ಶಬ್ಧ ಪಾಠದ ನೋಟ್ಸ್‌ ಪ್ರಶ್ನೆ ಉತ್ತರ Pdf, ಶಬ್ದ ಅಧ್ಯಾಯ ಭಾಗ -1 ಕೊಶನ್‌ ಆನ್ಸರ್ 8th Standard Science Shabda Part-01 Notes Pdf Download Karnataka Kseeb Solution 8th Science Lesson 9 Extra Question Bank With Answer Mcq Download Kannada Medium 8th Class Sound Chapter Guide Textbook In Kannada Pdf 2023 Shabda Notes Pdf Download 8th Standard

8th Standard Science 9th Chapter Notes Pdf

ತರಗತಿ : 8th Standard

ಪಾಠದ ಹೆಸರು: ಶಬ್ಧ

8ನೇ ತರಗತಿ ವಿಜ್ಞಾನ ಶಬ್ಧ Pdf

8th Standard Science Shabda Notes Pdf Download
8th Standard Science Shabda Notes Pdf Download

ಶಬ್ಧ Notes In Kannada

ಮಾನವರಲ್ಲಿ ಶಬ್ದವು ಲ್ಯಾರೆಂಕ್ಸ್ ಅಥವಾ ಧ್ವನಿಪೆಟ್ಟಿಗೆಯಿಂದ ಉತ್ಪತ್ತಿಯಾಗುತ್ತದೆ. ಬೆರಳುಗಳನ್ನು ನಿಮ್ಮ ಗಂಟಲಿನ ಮೇಲಿರಿಸಿ ನೀವು ಏನನ್ನಾದರೂ ನುಂಗುವಾಗ ಗಟ್ಟಿಯಾದ ಉಬ್ಬಿದ ಭಾಗವು ಚಲಿಸುವುದೇ ಎಂಬುದನ್ನು ಪರೀಕ್ಷಿಸಿ, ದೇಹದ ಈ ಭಾಗವೇ ಧ್ವನಿಪೆಟ್ಟಿಗೆ, ಇದು ಶ್ವಾಸನಾಳದ ಮೇಲ್ತುದಿಯಲ್ಲಿದೆ. ಧ್ವನಿಪಟ್ಟಿಗೆ ಅಥವಾ ಧ್ವನಿಪೆಟ್ಟಿಗೆಯ ಉದ್ದಕ್ಕೂ ಎರಡು ಧ್ವನಿತಂತುಗಳು ಚಾಚಿಕೊಂಡಿದ್ದು ಅವುಗಳ ನಡುವೆ ಗಾಳಿಯ ಚಲನೆಗೆ ಸಣ್ಣ ಸೀಳುಕಿಂಡಿ ಇದೆ, ಶ್ವಾಸಕೋಶಗಳು ಗಾಳಿಯನ್ನು ಸೀಳುಕಿಂಡಿಯ ಮೂಲಕ ಚಲಿಸುವಂತೆ ಮಾಡಿದಾಗ, ಧ್ವನಿತಂತುಗಳು ಕಂಪಿಸಿ ತಟ್ಟವನ್ನು ಉಂಟುಮಾಡುತ್ತವೆ. ಧ್ವನಿತಂತುಗಳಿಗೆ ಜೋಡಣೆಯಾಗಿರುವ ಮಾಂಸಖಂಡಗಳು ಧ್ವನಿತಂತುಗಳನ್ನು ಬಿಗಿಗೊಳಿಸುವ ಅಥವಾ ಸಡಿಲಗೊಳಿಸುವ ಕಾರ್ಯ ಮಾಡುತ್ತವೆ. ಧ್ವನಿತಂತುಗಳು ಬಿಗಿಯಾದಾಗ ಮತ್ತು ತೆಳುವಾದಾಗ ಉಂಟಾಗುವ ಧ್ವನಿಯ ಶೈಲಿ ಅಥವಾ ಗುಣಮಟ್ಟವ, ಧ್ವನಿತಂತುಗಳು ಸಡಿಲವಾದಾಗ ಮತ್ತು ದಪ್ಪವಾದಾಗ ಉಂಟಾಗುವ ಧ್ವನಿಯ ಶೈಲಿ ಅಥವಾ ಗುಣಮಟ್ಟಕ್ಕಿಂತ ಭಿನ್ನವಾಗಿರುತ್ತದೆ.

Shabda Prashnottaragalu

8th Standard ಶಬ್ಧ Notes PDF ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು, ಈ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ PDF ಟಿಪ್ಪಣಿಗಳನ್ನು ಉಚಿತವಾಗಿ ಓದಿ ಮತ್ತು ಡೌನ್‌ಲೋಡ್ ಮಾಡಿ. 8th Class Shabda Download ನ ಎಲ್ಲಾ ಮಾಹಿತಿಯನ್ನು ವೀಕ್ಷಿಸಲು ನಾವು ಈ ಕೆಳಗೆ Read Online ಮತ್ತು Download now ಲಿಂಕ್‌ ನ್ನು ನೀಡಿರುತ್ತೇವೆ. ಈ ಲಿಂಕ್‌ ಮುಖಾಂತರ ನೀವು ನೇರವಾಗಿ Pdf ನ್ನು Download ಮಾಡಿಕೊಳ್ಳಬಹುದು. ಈ ಲೇಖನದ ಬಗ್ಗೆ ವಿವರವಾಗಿ ತಿಳಿಯಲು ನೀವು ಈ ಎಲ್ಲಾ ಅಂಶಗಳನ್ನು ಒಳಗೊಂಡ ಈ Pdf ಅನ್ನು ವೀಕ್ಷಿಸಲು ಈ ಕೆಳಗೆ ಕಾಣುವ Read Online ಬಟನ್‌ ಮೇಲೆ click ಮಾಡಿ ಮತ್ತು ಈ Pdf ಅನ್ನು ಡೌನ್ಲೋಡ್‌ ಮಾಡಿಕೊಳ್ಳಲು Download Now ಬಟನ್‌ ಮೇಲೆ click ಮಾಡಿ 8ನೇ ತರಗತಿ ಶಬ್ಧ Pdf ಅನ್ನು ಉಚಿತವಾಗಿ ಹಾಗೂ ಸುಲಭವಾಗಿ ಡೌನ್ಲೋಡ್‌ ಮಾಡಿಕೊಳ್ಳಿ.

8th ಶಬ್ಧ ಕಲಿಕಾ ಚೇತರಿಕೆ Pdf

PDF Name8th Science ಶಬ್ಧ Lesson ನೋಟ್ಸ್‌ Pdf
No. of Pages09
PDF Size206KB
Languageವಿಜ್ಞಾನ
CategoryScience Notes
Download LinkAvailable ✓
Topics8th Class ವಿಜ್ಞಾನ Shabda Notes Pdf

Sound Class 8 Notes Pdf Download

ವಿಧ್ಯಾರ್ಥಿಗಳೇ, ಇಲ್ಲಿ ನಾವು 8ನೇ ತರಗತಿ ಶಬ್ಧ ವಿಜ್ಞಾನ ನೋಟ್ಸ್‌ Pdf ನ್ನು ಈ ಕೆಳಗೆ ನೀಡಿದ್ದೇವೆ. 8th Standard ವಿಧ್ಯಾರ್ಥಿಗಳ ಓದಿನ ಸಹಾಯಕ್ಕಾಗಿ ಹಾಗೂ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಲು ನಾವು 8th Class Shabda Question Answer Pdf In Kannada Download ಪ್ರಶ್ನೋತ್ತರಗಳು, ಬಹು ಆಯ್ಕೆ ಪ್ರಶ್ನೋತ್ತರಗಳ PDF ಇತ್ಯಾದಿಗಳನ್ನು ಈ ಕೆಳಗೆ ನಾವು ನೀಡಿರುತ್ತೇವೆ. 8ನೇ ತರಗತಿ ಶಬ್ಧ Vijnana Notes Pdf ನೋಟ್ಸ್‌ ಪ್ರಶ್ನೋತ್ತರಗಳ PDF ಡೌ‌ನ್ಲೋಡ್ ಲಿಂಕ್ ನ್ನು ಕೊನೆಯಲ್ಲಿ ಕೊಟ್ಟಿರುತ್ತೇವೆ.

Karnataka Kseeb Solution 8th Std Science Lesson 9 Question Answer 2023

8ನೇ ತರಗತಿ ಶಬ್ಧ ವಿಜ್ಞಾನ ನೋಟ್ಸ್‌ Pdf ನ ಎಲ್ಲಾ ಮಾಹಿತಿಯನ್ನು ವೀಕ್ಷಿಸಲು ನಾವು ಈ ಕೆಳಗೆ Read Online ಮತ್ತು Download now ಲಿಂಕ್‌ ನ್ನು ನೀಡಿರುತ್ತೇವೆ. ಈ ಲಿಂಕ್‌ ಮುಖಾಂತರ ನೀವು ನೇರವಾಗಿ Pdf ನ್ನು Download ಮಾಡಿಕೊಳ್ಳಬಹುದು. ಇಲ್ಲಿ ನೀವು ಈ ಪಾಠದ PDF ಅನ್ನು ಕೆಳಗೆ ನೀಡಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡುವುದರ ಮೂಲಕ ನೀವು PDF ಡೌನ್ಲೋಡ್‌ ಮಾಡಬಹುದು,

ಶಬ್ಧ Notes Pdf Download

ಇಲ್ಲಿ ನೀವು 8th Standard Shabda ವಿಜ್ಞಾನ ನೋಟ್ಸ್‌ Pdf ಅನ್ನು ಕೆಳಗೆ ನೀಡಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡುವುದರ ಮೂಲಕ PDFಗಳನ್ನು ನೀವು ವೀಕ್ಷಣೆ ಮಾಡಬಹುದು.

Read Online

ಇಲ್ಲಿ ನೀವು 8th ವಿಜ್ಞಾನ ಶಬ್ಧ Notes PDF ಅನ್ನು ಕೆಳಗೆ ನೀಡಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡುವುದರ ಮೂಲಕ PDFಗಳನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು.

Download Now

8th ಶಬ್ಧ ಪಾಠ Question Answer

FAQ:

ಕಾಲಾವಧಿ ಎಂದರೇನು?

ಒಂದು ಆಂದೋಲನವನ್ನು ಪೂರ್ಣಗೊಳಿಸಲು ತೆಗೆದುಕೊಳ್ಳುವ ಕಾಲವನ್ನು ಕಾಲಾವಧಿ ಎನ್ನುವರು,

ಆಲಿಸುವಿಕೆ ಎಂದರೇನು?

ಕಿವಿತಮಟೆಯು ಶಬ್ದಕಂಪನಗಳನ್ನು ಗ್ರಹಿಸುತ್ತದೆ. ಅದು ಸಂಕೇತಗಳನ್ನು ಮೆದುಳಿಗೆ ರವಾನಿಸುತ್ತದೆ ಈ ಪ್ರಕ್ರಿಯೆಯನ್ನು ಆಲಿಸುವಿಕೆ ಎಂದು ಕರೆಯುತ್ತಾರೆ.

ತರೆ ವಿಷಯಗಳು :

8ನೇ ತರಗತಿ ಕನ್ನಡ ನೋಟ್ಸ್

 8ನೇ ತರಗತಿ ಇಂಗ್ಲೀಷ್‌ ನೋಟ್ಸ್‌ Pdf 

10ನೇ ತರಗತಿ ಕನ್ನಡ ನೋಟ್ಸ್

9ನೇ ತರಗತಿ ಕನ್ನಡ

Leave your vote

Leave a Reply

Your email address will not be published. Required fields are marked *

Log In

Forgot password?

Forgot password?

Enter your account data and we will send you a link to reset your password.

Your password reset link appears to be invalid or expired.

Log in

Privacy Policy

Add to Collection

No Collections

Here you'll find all collections you've created before.

rtgh