8ನೇ ತರಗತಿ ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು ವಿಜ್ಞಾನ ನೋಟ್ಸ್ Pdf, ಪ್ರಶ್ನೆ ಉತ್ತರಗಳು 8th Class Science Lesson 2 Notes Pdf kseeb solutions Sookshma Jeevigalu Mitra Mattu Shatru Science Question Answer Mcq 2023 class 8 science notes chapter 2 question answer Guide Textbook Sookshma Jeevigalu Mitra Mattu Shatru 8th Science class chapter 2 8th Standard Vijnana Notes Pdf Microorganisms are friend and foe Notes in kannada
Table of Contents
ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು question answer
ತರಗತಿ : 8th Standard
ಪಾಠದ ಹೆಸರು: ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು
kseeb solutions for class 8 science chapter 2
ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು ಪ್ರಶ್ನೆ ಉತ್ತರಗಳು 8th pdf
8th Standard ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು Notes PDF ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು, ಈ ಪೋಸ್ಟ್ನಲ್ಲಿ ಹಂಚಿಕೊಳ್ಳಲಾದ PDF ಟಿಪ್ಪಣಿಗಳನ್ನು ಉಚಿತವಾಗಿ ಓದಿ ಮತ್ತು ಡೌನ್ಲೋಡ್ ಮಾಡಿ. 8th Class Sookshma Jeevigalu Mitra Mattu Shatru Download ನ ಎಲ್ಲಾ ಮಾಹಿತಿಯನ್ನು ವೀಕ್ಷಿಸಲು ನಾವು ಈ ಕೆಳಗೆ Read Online ಮತ್ತು Download now ಲಿಂಕ್ ನ್ನು ನೀಡಿರುತ್ತೇವೆ. ಈ ಲಿಂಕ್ ಮುಖಾಂತರ ನೀವು ನೇರವಾಗಿ Pdf ನ್ನು Download ಮಾಡಿಕೊಳ್ಳಬಹುದು. ಈ ಲೇಖನದ ಬಗ್ಗೆ ವಿವರವಾಗಿ ತಿಳಿಯಲು ನೀವು ಈ ಎಲ್ಲಾ ಅಂಶಗಳನ್ನು ಒಳಗೊಂಡ ಈ Pdf ಅನ್ನು ವೀಕ್ಷಿಸಲು ಈ ಕೆಳಗೆ ಕಾಣುವ Read Online ಬಟನ್ ಮೇಲೆ click ಮಾಡಿ ಮತ್ತು ಈ Pdf ಅನ್ನು ಡೌನ್ಲೋಡ್ ಮಾಡಿಕೊಳ್ಳಲು Download Now ಬಟನ್ ಮೇಲೆ click ಮಾಡಿ 8ನೇ ತರಗತಿ ಬೆಳೆಯ ಉತ್ಪಾದನೆ ಮತ್ತು ನಿರ್ವಹಣೆ Pdf ಅನ್ನು ಉಚಿತವಾಗಿ ಹಾಗೂ ಸುಲಭವಾಗಿ ಡೌನ್ಲೋಡ್ ಮಾಡಿಕೊಳ್ಳಿ.
8th Standard Sookshma Jeevigalu Mitra Mattu Shatru Vijnana Notes Pdf
PDF Name | 8th Science ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು Lesson Notes Pdf |
No. of Pages | 08 |
PDF Size | 134KB |
Language | ವಿಜ್ಞಾನ |
Category | Science Notes |
Download Link | Available ✓ |
Topics | 8th Class ವಿಜ್ಞಾನ Sookshma Jeevigalu Mitra Mattu Shatru Notes Pdf |
Crop Production And Management Class 8 Notes Pdf Download
ವಿಧ್ಯಾರ್ಥಿಗಳೇ, ಇಲ್ಲಿ ನಾವು 8ನೇ ತರಗತಿ ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು ವಿಜ್ಞಾನ ನೋಟ್ಸ್ Pdf ನ್ನು ಈ ಕೆಳಗೆ ನೀಡಿದ್ದೇವೆ. 8th Standard ವಿಧ್ಯಾರ್ಥಿಗಳ ಓದಿನ ಸಹಾಯಕ್ಕಾಗಿ ಹಾಗೂ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಲು ನಾವು 8th Class Sookshma Jeevigalu Mitra Mattu Shatru Question Answer Pdf In Kannda Download ಪ್ರಶ್ನೋತ್ತರಗಳು, ಬಹು ಆಯ್ಕೆ ಪ್ರಶ್ನೋತ್ತರಗಳ PDF ಇತ್ಯಾದಿಗಳನ್ನು ಈ ಕೆಳಗೆ ನಾವು ನೀಡಿರುತ್ತೇವೆ. 8ನೇ ತರಗತಿ ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು Vijnana Notes Pdf ನೋಟ್ಸ್ ಪ್ರಶ್ನೋತ್ತರಗಳ PDF ಡೌನ್ಲೋಡ್ ಲಿಂಕ್ ನ್ನು ಕೊನೆಯಲ್ಲಿ ಕೊಟ್ಟಿರುತ್ತೇವೆ.
ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು Notes in kannada
ಹಲವಾರು ಸೂಕ್ಷ್ಮಜೀವಿಗಳು ಮಾನವರಲ್ಲಿ ಮತ್ತು ಸಸ್ಯಗಳಲ್ಲಿ ರೋಗಗಳನ್ನು ಉಂಟುಮಾಡುವುದಲ್ಲದೇ ಇತರ ಪ್ರಾಣಿಗಳಲ್ಲೂ ರೋಗಗಳನ್ನು ಉಂಟುಮಾಡುತ್ತದೆ, ಉದಾಹರಣೆಗೆ, ಆಂಫ್ರಾಕ್ ಇದೂಂದು ಬ್ಯಾಕ್ಟಿರಿಯಾದಿಂದ ಉಂಟಾಗದ ಮಾನವ ಮತ್ತು ಜಾನುವಾರುಗಳಿಗೆ ತಗುಲುವ ಭಯಾನಕ ರೋಗವಾಗಿದೆ, ಜಾನುವಾರುಗಳಿಗೆ ತಗುಲುವ ಕಾಲು ಮತ್ತು ಬಾಯಿ ರೋಗವು ಒಂದು ಜೈರಸ್ ನಿಂದ ಉಂಟಾಗುತ್ತದೆ, ಹಲವಾರು ಸೂಕ್ಷ್ಮ ಜೀವಿಗಳು ಗೋಧಿ, ಭತ್ತ, ಆಲೂಗಡ್ಡೆ, ಕಬ್ಬು, ಕಿತ್ತಳೆ, ಸೇಬು ಮುತ್ತು ಉತರ ಸಸ್ಯಗಳಲ್ಲಿ ರೋಗಗಳನ್ನು ಉಂಟುಮಾಡುತ್ತದೆ, ರೋಗಗಳು ಬೆಳಗಳ ಇಳಂದರಿಯನ್ನು ಕುಂಠಿತಗೊಳಿಸುತ್ತದೆ. ಕೆಲವು ಸೂಕ್ಷ್ಮಜೀವಿಗಳಿಂದಾಗಿ ಹಾಳಾದ ಆಹಾರದ ಸೇವನೆಯಿಂದ ‘ಆಹಾರ ವಿಷದಯ’ ಎಂಬ ಪರಿಸ್ಥಿತಿ ಉಂಟಾಗುತ್ತದೆ. ನಮ್ಮ ಆಹಾರದ ಮೇಲೆ ಬೆಳೆಯುವ ಸೂಕ್ಷ್ಮಜೀವಿಗಳು ಕೆಲವೊಮ್ಮೆ ವಿಷಕಾರಿ: ಪದಾರ್ಥಗಳನ್ನು ಉತ್ಪಾದಿಸುತ್ತದೆ. ಇವುಗಳು ಆಹಾರವನ್ನು ವಿಷಯುಕ್ತವಾಗಿ ಮಾಡುವುದರ ಮೂಲಕ ಗಂಭೀರವಾದ ಕಾಯಿಲೆಯನ್ನು ಹಾಗೂ ಸಾವನ್ನು ಕೂಡಾ ಉಂಟುಮಾಡುತ್ತವೆ. ನಾವು ಉಸಿರಾಡುದ ಗಾಳಿಯ ಮೂಲಕ, ಐಡಿಯುವ ನೀರಿನ ಮೂಲಕ ಅಥವಾ ತಿನ್ನುವ ಆಹಾರದ ಮೂಲಕ ರೋಗಕಾರಕ ಜೀವಿಗಳು ನಮ್ಮ ದೇಹವನ್ನು ಪ್ರವೇಶಿಸುತ್ತದೆ. ಸೋಂಕಿತ ವ್ಯಕ್ತಿಯ ನೇರ ಸಂಪರ್ಕದಿಂದ ಮತ್ತು ಪ್ರಾಣಿಗಳ ಮೂಲಕವೂ ಅವು ಹರಡುತ್ತದೆ. ಸೋಂಕಿತ ವ್ಯಕ್ತಿಯಿಂದ ಆರೋಗ್ಯವಂತ ವ್ಯಕ್ತಿಗೆ ಗಾಳಿ, ನೀರು, ಆಹಾರ ಅಥವಾ ದೈಹಿಕ ಸಂಪರ್ಕದ ಮೂಲಕ ಹರಡುವ ಸೂಕ್ಷ್ಮಜೀವಿ ಕಾಯಿಲೆಗಳಿಗೆ ಸಂಪರ್ಕದಿಂದ ಹರಡುವ ರೋಗಗಳು ಎನ್ನಲಾಗುತ್ತದೆ. ಉದಾಹರಣೆ: ಕಾಲರಾ, ಸಾಮಾನ್ಯಶೀತ, ಚಿಕನ್ ಪಾಕ್ಸ್ (ಸೀತಾಳೆ ಸಿಡು) ಮತ್ತು ಕ್ಷಯರೋಗ.
8th Class Science Lesson 2 Notes Pdf Part 1
8ನೇ ತರಗತಿ ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು ವಿಜ್ಞಾನ ನೋಟ್ಸ್ Pdf ನ ಎಲ್ಲಾ ಮಾಹಿತಿಯನ್ನು ವೀಕ್ಷಿಸಲು ನಾವು ಈ ಕೆಳಗೆ Read Online ಮತ್ತು Download now ಲಿಂಕ್ ನ್ನು ನೀಡಿರುತ್ತೇವೆ. ಈ ಲಿಂಕ್ ಮುಖಾಂತರ ನೀವು ನೇರವಾಗಿ Pdf ನ್ನು Download ಮಾಡಿಕೊಳ್ಳಬಹುದು. ಇಲ್ಲಿ ನೀವು ಈ ಪಾಠದ PDF ಅನ್ನು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು PDF ಡೌನ್ಲೋಡ್ ಮಾಡಬಹುದು,
Sookshma Jeevigalu Mitra Mattu Shatru 8th Standard Question And Answer
ಇಲ್ಲಿ ನೀವು 8th Standard Sookshma Jeevigalu Mitra Mattu Shatru ವಿಜ್ಞಾನ ನೋಟ್ಸ್ Pdf ಅನ್ನು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ PDFಗಳನ್ನು ನೀವು ವೀಕ್ಷಣೆ ಮಾಡಬಹುದು.
Read Onlineಇಲ್ಲಿ ನೀವು 8th ವಿಜ್ಞಾನ ಸೂಕ್ಷ್ಮ ಜೀವಿಗಳು ಮಿತ್ರ ಮತ್ತು ಶತ್ರು Notes PDF ಅನ್ನು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ PDFಗಳನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು.
Sookshma Jeevigalu Mitra Mattu Shatru Prashnottaragalu
FAQ:
ಹುದುಗುವಿಕೆಯನ್ನು ಯಾರು ಮತ್ತು ಯಾವಾಗ ಅನ್ವೇಷಿಸಿದರು?
1857ರಲ್ಲಿ ಲೂಯಿಸ್ ಫ್ಯಾಕ್ಟರ್ ಹುದುಗುವಿಕೆಯನ್ನು ಆನ್ವೇಷಿಸಿದರು.
ಸಿಡುಬು ರೋಗಕ್ಕೆ ಲಸಿಕೆಯನ್ನು ಯಾರು ಮತ್ತು ಯಾವಾಗ ಕಂಡುಹಿಡಿದರು.
ಎಡ್ವರ್ಡ್ ಜೆನ್ನರ್ 1798ರಲ್ಲಿ ಸಿಡುಬು ರೋಗಕ್ಕೆ ಲಸಿಕೆಯನ್ನು ಕಂಡುಹಿಡಿದರು.