ನಮಸ್ಕಾರ ಸ್ನೇಹಿತರೇ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವವರಿಗೆ ಕರ್ನಾಟಕ ಸರ್ಕಾರದಿಂದ ಮಹತ್ವದ ಸೂಚನೆಗಳು ಹೊರಬಿದ್ದಿರುವ ಕಾರಣ ಎಲ್ಲಾ ಬಿಪಿಎಲ್ ಕಾರ್ಡ್ ಹೊಂದಿರುವ ಜನರು ಆತಂಕದಲ್ಲಿದ್ದಾರೆ.ಯಾವ ಕಾರಣಕ್ಕೆ ಆತಂಕ..? ಏನಿದು ಸುದ್ದಿ ತಪ್ಪದೆ ಕೊನೆವರೆಗೂ ನೋಡಿ ! ಸರ್ಕಾರದ ಯೋಜನೆ ಲಾಭ ಪಡೆಯುತ್ತಿದ್ದಾರೆ : ಪಡಿತರ ಚೀಟಿಗೆ ಅರ್ಹತೆ ಹೊಂದಿಲ್ಲದಿದ್ದರೂ ಅನೇಕ ಜನರು ಕರ್ನಾಟಕದಲ್ಲಿ ಪಡಿತರ ಚೀಟಿಯನ್ನು ಪಡೆದುಕೊಂಡು. ಅದರಿಂದ ಅನೇಕ ಲಾಭಗಳನ್ನು ಪಡೆಯುತ್ತಿದ್ದಾರೆ .ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆಯ ಉಪಯೋಗವನ್ನು ಹೆಚ್ಚಾಗಿ ಪಡೆಯುತ್ತಿರುವಂತಹ ಜನರ […]